Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:33 - ಕನ್ನಡ ಸತ್ಯವೇದವು C.L. Bible (BSI)

33 ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಆಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳಿದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಏಕೆಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು, ‘ಅವನಿಗೆ ದೆವ್ವ ಹಿಡಿದದೆ’ ಅನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹೇಗಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು - ಅವನಿಗೆ ದೆವ್ವ ಹಿಡಿದದೆ ಅನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಸ್ನಾನಿಕ ಯೋಹಾನನು ಬಂದನು. ಅವನು ಇತರರಂತೆ ತಿನ್ನಲಿಲ್ಲ ಅಥವಾ ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ಸ್ನಾನಿಕ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು, ಅದಕ್ಕೆ ನೀವು, ‘ಅವನಿಗೆ ದೆವ್ವ ಹಿಡಿದಿದೆ,’ ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜುವಾಂವ್ ಬಾವ್ತಿಸ್ ಯೆಲೊ, ಅನಿ ತೆನಿ ಭಾಕ್ರಿ ಖಾವ್ಕ್; ನಾ, ಅನಿ ನಿಶೆಚೆ ಕಾಯ್ಬಿ ಫಿವ್ಕ್ ನಾ. ತೆಕಾ ತುಮಿ ಗಿರೊಲಾಗ್ಲಾ! ಮಟ್ಲ್ಯಾಶಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:33
12 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.


ಯೊವಾನ್ನನು ಒಂಟೆಯ ತುಪ್ಪಟದ ಹೊದಿಕೆಯನ್ನು ಹೊದ್ದು, ಸೊಂಟಕ್ಕೆ ತೊಗಲಿನ ನಡುಪಟ್ಟಿಯನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳೂ ಕಾಡುಜೇನೂ ಆತನ ಆಹಾರವಾಗಿತ್ತು.


ಕೆಲವರಾದರೋ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದು ಪರಿಹಾಸ್ಯ ಮಾಡಿದರು.


ಅವರಲ್ಲಿ ಹಲವರು, “ಅವನಿಗೆ ದೆವ್ವಹಿಡಿದಿದೆ: ಅವನೊಬ್ಬ ಹುಚ್ಚ, ಅವನಿಗೇಕೆ ಕಿವಿಗೊಡುತ್ತೀರಿ?” ಎಂದರು.


“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ಆಗ ಯೆಹೂದ್ಯರಲ್ಲಿ ಕೆಲವರು ಯೇಸು ಸ್ವಾಮಿಗೆ, “ನೀನು ಸಮಾರಿಯದವನು. ದೆವ್ವಹಿಡಿದವನು, ಎಂದು ನಾವು ಹೇಳಿದ್ದು ಸರಿಯಾಗಿದೆ ಅಲ್ಲವೆ?” ಎಂದರು.


ಒಂಟೆ ತುಪ್ಪಟದ ಹೊದಿಕೆ, ಸೊಂಟದಲ್ಲಿ ತೊಗಲಿನ ನಡುಕಟ್ಟು - ಇವೇ ಈತನ ಉಡುಗೆ. ಮಿಡತೆ ಮತ್ತು ಕಾಡುಜೇನು ಇವೇ ಈತನ ಆಹಾರ.


ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”


ಆ ಕಾಲದಲ್ಲಿ ಸ್ನಾನಿಕ ಯೊವಾನ್ನನು ಜುದೇಯ ಪ್ರಾಂತ್ಯದ ಬೆಂಗಾಡಿಗೆ ಹೋಗಿ ಬೋಧನೆಮಾಡಲು ಪ್ರಾರಂಭಿಸಿದನು.


ಪೇಟೆಬೀದಿಯಲ್ಲಿ ಕುಳಿತು, ‘ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ.’ ಎಂದು ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಹೋಲುತ್ತಾರೆ.


ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು