Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:36 - ಕನ್ನಡ ಸತ್ಯವೇದವು C.L. Bible (BSI)

36 ಒಬ್ಬ ಫರಿಸಾಯನು ಯೇಸುಸ್ವಾಮಿಯನ್ನು ಊಟಕ್ಕೆ ಆಹ್ವಾನಿಸಿದನು. ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಊಟಕ್ಕೆ ಒರಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಫರಿಸಾಯರಲ್ಲಿ ಒಬ್ಬನು ಯೇಸುವನ್ನು ಊಟಕ್ಕೆ ಬರಬೇಕೆಂದು ಕೇಳಿಕೊಂಡನು. ಆದ್ದರಿಂದ ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ಫರಿಸಾಯರಲ್ಲಿ ಒಬ್ಬನು ಯೇಸು ತನ್ನೊಂದಿಗೆ ಊಟ ಮಾಡಬೇಕೆಂದು ಅಪೇಕ್ಷಿಸಿದನು, ಆಗ ಯೇಸು ಆ ಫರಿಸಾಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಎಕ್ ಫಾರಿಜೆವಾನ್ ಜೆಜುಕ್ ಅಪ್ನಾಚ್ಯಾ ಘರಾತ್ ಜೆವ್ನಾಕ್ ಬಲ್ವುಲ್ಯಾನ್, ಜೆಜು ತೆಚ್ಯಾ ಘರಾಕ್ ಗೆಲೊ, ಅನಿ ಜೆವ್ನಾಕ್ ಬಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:36
8 ತಿಳಿವುಗಳ ಹೋಲಿಕೆ  

ಅಂದು ಸಬ್ಬತ್‍ದಿನ. ಯೇಸುಸ್ವಾಮಿ ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು.


ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಗಿಸಿದಾಗ, ಫರಿಸಾಯನೊಬ್ಬನು ಅವರನ್ನು ಊಟಕ್ಕೆ ಆಮಂತ್ರಿಸಿದನು. ಯೇಸು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡರು.


ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.


ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ,” ಎಂದರು.


ಅದೇ ಊರಿನಲ್ಲಿ ಪತಿತೆಯೊಬ್ಬಳು ಇದ್ದಳು. ಆಕೆ, ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತಿದ್ದಾರೆಂದು ಕೇಳಿ ಒಂದು ಅಮೃತಶಿಲೆಯ ಭರಣಿ ತುಂಬ ಸುಗಂಧ ತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು