Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:43 - ಕನ್ನಡ ಸತ್ಯವೇದವು C.L. Bible (BSI)

43 ಅದಕ್ಕೆ ಸಿಮೋನನು, “ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ,” ಎಂದನು. “ಸರಿಯಾಗಿ ಹೇಳಿದೆ,” ಎಂದರು ಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಸೀಮೋನನು, “ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ” ಅಂದನು. ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪುಮಾಡಿದಿ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ ಅಂದನು. ಯೇಸು ಅವನಿಗೆ - ನೀನು ಸರಿಯಾಗಿ ತೀರ್ಪುಮಾಡಿದಿ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಸಿಮೋನನು, “ಹೆಚ್ಚು ಸಾಲ ತೆಗೆದುಕೊಂಡಿದ್ದವನೇ ಎಂದು ತೋರುತ್ತದೆ” ಎಂದನು. ಯೇಸು ಸಿಮೋನನಿಗೆ, “ನೀನು ಸರಿಯಾಗಿ ಹೇಳಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅದಕ್ಕೆ ಸೀಮೋನನು ಉತ್ತರವಾಗಿ, “ಯಾರಿಗೆ ಅವನು ಹೆಚ್ಚಾಗಿ ರದ್ದು ಮಾಡಿದನೋ ಅವನೇ ಎಂದು ತೋರುತ್ತದೆ,” ಎಂದನು. ಆಗ ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪು ಮಾಡಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತನ್ನಾ ಸಿಮಾವಾನ್ “ಮಾಕಾ ದಿಸ್ತಾ, ಲೈ ರಿನ್ ಫೆಡ್ತಲೆ ಹೊತ್ತೊ ” ಮಟ್ಲ್ಯಾನ್. ತನ್ನಾ ಜೆಜುನ್ “ಸಮಾ ಸಾಂಗ್ಲೆ ತಿಯಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:43
10 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು.


ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ,” ಎಂದರು.


ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, “ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ,” ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ.


ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿಬಿಟ್ಟ.


ಆ ಇಬ್ಬರಿಗೂ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲಿಗನು ಇಬ್ಬರ ಸಾಲವನ್ನು ಮನ್ನಾ ಮಾಡಿದನು. ಈಗ ಹೇಳು, ಈ ಇಬ್ಬರಲ್ಲಿ “ಯಾರಿಗೆ ಆ ಸಾಲಿಗನ ಮೇಲೆ ಹೆಚ್ಚು ಪ್ರೀತಿ?” ಎಂದು ಕೇಳಿದರು.


ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರಸಿರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು