Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:5 - ಕನ್ನಡ ಸತ್ಯವೇದವು C.L. Bible (BSI)

5 ನಮ್ಮ ಜನರ ಮೇಲೆ ಅವನಿಗೆ ಪ್ರೀತಿ ಇದೆ; ಅಲ್ಲದೆ ನಮ್ಮ ಪ್ರಾರ್ಥನಾಮಂದಿರವನ್ನು ಕಟ್ಟಿಸಿಕೊಟ್ಟವನೂ ಅವನೇ,” ಎಂದು ಬಹಳವಾಗಿ ವಿನಂತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ನಮ್ಮ ದೇಶವನ್ನು ಪ್ರೀತಿಸಿ ಪ್ರಾರ್ಥನೆಗಾಗಿ ನಮಗೆ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿರುವನು” ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ನಮ್ಮ ಜನರನ್ನು ಪ್ರೀತಿಸುವವನು, ತಾನೇ ನಮ್ಮ ಸಭಾಮಂದಿರವನ್ನು ನಮಗಾಗಿ ಕಟ್ಟಿಸಿದನು ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನು ನಮ್ಮ ಜನರನ್ನು ಪ್ರೀತಿಸುತ್ತಾನೆ ಮತ್ತು ನಮಗೋಸ್ಕರ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿದ್ದಾನೆ” ಎಂದು ಹೇಳಿ ಬಹಳವಾಗಿ ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಅವನು ನಮ್ಮ ಜನಾಂಗವನ್ನು ಪ್ರೀತಿಸುವುದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ,” ಎಂದು ಆಸಕ್ತಿಯಿಂದ ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕಶ್ಯಾಕ್ ಮಟ್ಲ್ಯಾರ್,ತೊ ಅಮ್ಚ್ಯಾ ಲೊಕಾಂಚೊ ಪ್ರೆಮ್ ಕರ್‍ತಾ, ಅನಿ ತೆನಿ ಅಪ್ನಿಚ್ ಅಮ್ಕಾ ಎಕ್ ಸಿನಾಗೊಗ್ ಭಾಂದುನ್ ದಿಲ್ಯಾನಾಯ್”. ಮನುನ್ ಮಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:5
10 ತಿಳಿವುಗಳ ಹೋಲಿಕೆ  

ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ದಾವೀದನಿಗೆ ಜೀವಮಾನದಲ್ಲೆಲ್ಲಾ ಆಪ್ತಮಿತ್ರನಾಗಿದ್ದ ಟೈರಿನ ಅರಸನಾದ ಹೀರಾಮನು, ಸೊಲೊಮೋನನು ತಂದೆಗೆ ಬದಲಾಗಿ ಪಟ್ಟಾಭಿಷೇಕ ಪಡೆದಿದ್ದಾನೆಂದು ಕೇಳಿ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ಅವರು ಯೇಸುವಿನ ಬಳಿಗೆ ಬಂದು, “ಆ ಶತಾಧಿಪತಿ ನಿಮ್ಮ ಉಪಕಾರಕ್ಕೆ ಅರ್ಹನು;


ಯೇಸು ಅವರ ಸಂಗಡವೇ ಹೊರಟರು. ಮನೆಯಿಂದ ಸ್ವಲ್ಪ ದೂರವಿರುವಾಗಲೇ, ಶತಾಧಿಪತಿ ತನ್ನ ಗೆಳೆಯರ ಮುಖಾಂತರ, “ಪ್ರಭುವೇ, ಇಷ್ಟು ಶ್ರಮ ತೆಗೆದುಕೊಳ್ಳಬೇಡಿ; ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು