Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:2 - ಕನ್ನಡ ಸತ್ಯವೇದವು C.L. Bible (BSI)

2 ದೆವ್ವಗಳ ಕಾಟದಿಂದಲೂ ರೋಗರುಜಿನಗಳಿಂದಲೂ ಬಿಡುಗಡೆ ಹೊಂದಿದ್ದ ಕೆಲವು ಮಹಿಳೆಯರು ಅವರ ಜೊತೆಯಲ್ಲಿದ್ದರು. ಅವರಾರೆಂದರೆ: ಏಳು ದೆವ್ವಗಳಿಂದ ವಿಮುಕ್ತಳಾಗಿದ್ದ ಮಗ್ದಲದ ಮರಿಯಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರಂದರೆ - ಏಳು ದೆವ್ವಗಳು ಬಿಟ್ಟುಹೋಗಿದ್ದ ಮಗ್ದಲದವಳೆಂಬ ಮರಿಯಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೆಲವು ಸ್ತ್ರೀಯರೂ ಆತನೊಡನೆ ಇದ್ದರು. ಈ ಸ್ತ್ರೀಯರು ಆತನಿಂದ ತಮ್ಮ ಕಾಯಿಲೆಗಳಿಂದ ಗುಣಹೊಂದಿದವರೂ ದೆವ್ವಗಳ ಕಾಟದಿಂದ ಬಿಡುಗಡೆ ಹೊಂದಿದವರೂ ಆಗಿದ್ದರು. ಈ ಸ್ತ್ರೀಯರಲ್ಲಿ ಒಬ್ಬಳ ಹೆಸರು ಮರಿಯಳು. ಆಕೆ ಮಗ್ದಲ ಎಂಬ ಊರಿನವಳು. ಯೇಸು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ದುರಾತ್ಮಗಳಿಂದಲೂ ರೋಗಗಳಿಂದಲೂ ಬಿಡುಗಡೆ ಹೊಂದಿದ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟುಹೋಗಿದ್ದ ಮಗ್ದಲಿನ ಎಂದು ಕರೆಯಲಾದ ಮರಿಯಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ ಜೆಜುನ್ ಗಿರೆ ಸೊಡ್ವಲ್ಲ್ಯಾ ಅನಿ ಆರಾಮ್ ಕರಲ್ಲ್ಯಾ ಉಲ್ಲ್ಯಾ ಬಾಯ್ಕಾಮನ್ಸಾ ತೆಚ್ಯಾ ವಾಂಗ್ಡಾ ಹೊತ್ತ್ಯಾ ತೆಂಚ್ಯಾತ್ಲಿ ಎಕ್ಲಿ: ಮಾಗ್ದೆಲಿನಾ ಮನುನ್ ಬಲ್ವುತಲಿ ಮರಿ,ಜೆಜುನ್ ಹಿಚ್ಯಾ ಆಂಗಾತ್ನಾ ಸಾತ್ ಗಿರೆ ಕಾಡಲ್ಲ್ಯಾನ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:2
11 ತಿಳಿವುಗಳ ಹೋಲಿಕೆ  

ಭಾನುವಾರ ಮುಂಜಾನೆ ಪುನರುತ್ಥಾನ ಹೊಂದಿದ ಯೇಸುಸ್ವಾಮಿ, ಮೊತ್ತಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡರು. ಅವರು ಏಳು ದೆವ್ವಗಳನ್ನು ಹೊರಗಟ್ಟಿದ್ದು ಈಕೆಯಿಂದಲೇ.


ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿ ಮರಿಯ ಮತ್ತು ಮಗ್ದಲದ ಮರಿಯ - ಇವರು ಶಿಲುಬೆಯ ಬಳಿಯಲ್ಲಿ ನಿಂತಿದ್ದರು.


ಅಲ್ಲಿ ಅವರು ಒಮ್ಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗುತ್ತಿದ್ದರು. ಕೆಲವು ಮಹಿಳೆಯರೂ ಯೇಸುವಿನ ತಾಯಿ ಮರಿಯಳೂ ಯೇಸುವಿನ ಸಹೋದರರೂ ಅವರೊಡನೆ ಇದ್ದರು.


ಗಲಿಲೇಯದಿಂದ ಯೇಸುವಿನ ಸಂಗಡ ಬಂದಿದ್ದ ಮಹಿಳೆಯರು ಜೋಸೆಫನ ಜೊತೆ ಹೋಗಿ ಸಮಾಧಿಯನ್ನೂ ಯೇಸುವಿನ ಪಾರ್ಥಿವ ಶರೀರವನ್ನು ಅದರಲ್ಲಿಟ್ಟ ರೀತಿಯನ್ನೂ ನೋಡಿಕೊಂಡರು.


ಯೇಸುವಿನ ಪರಿಚಿತರೆಲ್ಲರು ಹಾಗೂ ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಮಹಿಳೆಯರು ದೂರದಲ್ಲಿ ನಿಂತುಕೊಂಡು ಇದೆಲ್ಲವನ್ನು ನೋಡುತ್ತಿದ್ದರು.


ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಕೆಲವು ಮಹಿಳೆಯರು ಯೇಸುವಿಗಾಗಿ ದುಃಖಪಟ್ಟು, ಎದೆಬಡಿದುಕೊಂಡು ಗೋಳಾಡುತ್ತಾ, ಹಿಂಬಾಲಿಸುತ್ತಿದ್ದರು.


ಯೇಸು, “ನಿನ್ನ ಹೆಸರೇನು?” ಎಂದು ಕೇಳಲು, ಅವನು “ಗಣ", ಎಂದು ಉತ್ತರಕೊಟ್ಟನು; ಏಕೆಂದರೆ, ಅನೇಕ ಪಿಶಾಚಿಗಳು ಅವನನ್ನು ಹೊಕ್ಕಿದ್ದವು.


ಸಬ್ಬತ್‍ದಿನ ಕಳೆದದ್ದೇ ಮಗ್ದಲದ ಮರಿಯಳು, ಯಕೋಬನ ತಾಯಿ ಮರಿಯಳು ಮತ್ತು ಸಲೋಮೆ ಯೇಸುವಿನ ಪಾರ್ಥಿವ ಶರೀರಕ್ಕೆ ಲೇಪಿಸಲೆಂದು ಸುಗಂಧದ್ರವ್ಯಗಳನ್ನು ಕೊಂಡುಕೊಂಡರು.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು