ಲೂಕ 8:30 - ಕನ್ನಡ ಸತ್ಯವೇದವು C.L. Bible (BSI)30 ಯೇಸು, “ನಿನ್ನ ಹೆಸರೇನು?” ಎಂದು ಕೇಳಲು, ಅವನು “ಗಣ", ಎಂದು ಉತ್ತರಕೊಟ್ಟನು; ಏಕೆಂದರೆ, ಅನೇಕ ಪಿಶಾಚಿಗಳು ಅವನನ್ನು ಹೊಕ್ಕಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೇಸು - ನಿನ್ನ ಹೆಸರೇನೆಂದು ಅವನನ್ನು ಕೇಳಿದ್ದಕ್ಕೆ ಅವನು - ನನ್ನ ಹೆಸರು ದಂಡು ಅಂದನು; ಯಾಕಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ನಿನ್ನ ಹೆಸರೇನು?” ಎಂದು ಯೇಸು ಕೇಳಿದನು. “ದಂಡು” ಎಂದು ಅವನು ಉತ್ತರಿಸಿದನು. (ಏಕೆಂದರೆ ಅವನೊಳಗೆ ಅನೇಕ ದೆವ್ವಗಳು ಸೇರಿಕೊಂಡಿದ್ದವು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದರು. ಅದಕ್ಕವನು, “ಸೇನೆ,” ಎಂದನು. ಏಕೆಂದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಜೆಜುನ್ ತೆಕಾ “ತುಜೆ ನಾವ್ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ಮಾಜೆ ನಾವ್ ಸೈತಾನಾಂಚೊ ತಾಂಡೊ” ಮಟ್ಲ್ಯಾನ್ ತೆಚ್ಯಾ ಆಂಗಾತ್ ಲೈ ಗಿರೆ ಹೊತ್ತಿ. ಅಧ್ಯಾಯವನ್ನು ನೋಡಿ |