ಲೂಕ 8:34 - ಕನ್ನಡ ಸತ್ಯವೇದವು C.L. Bible (BSI)34 ಇದನ್ನು ನೋಡಿದೊಡನೆಯೇ, ಹಂದಿ ಮೇಯಿಸುತ್ತಿದ್ದವರು ಓಡಿಹೋಗಿ ನಡೆದ ಈ ಘಟನೆಯನ್ನು ಪಟ್ಟಣದಲ್ಲೂ ಹಳ್ಳಿಯಲ್ಲೂ ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಮೇಯಿಸುವವರು ನಡೆದದ್ದನ್ನು ಕಂಡು ಓಡಿಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಹಂದಿಗಳನ್ನು ಕಾಯುತ್ತಿದ್ದವರು ಓಡಿಹೋಗಿ, ನಡೆದ ಈ ಸಂಗತಿಯನ್ನು ಹೊಲಗಳಲ್ಲಿಯೂ ಊರುಗಳಲ್ಲಿಯೂ ಇದ್ದ ಜನರಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಹಂದಿಗಳನ್ನು ಮೇಯಿಸುತ್ತಿದ್ದವರು ನಡೆದದ್ದನ್ನು ಕಂಡು, ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯಪಡಿಸಿದರು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಡುಕ್ರಾಕ್ನಿ ರಾಕ್ತಲ್ಯಾನಿ ಕಾಯ್-ಕಾಯ್ ಹೊಲ್ಲೆ ಬಗಟ್ಲ್ಯಾನಿ, ಅನಿ ಶಾರಾತ್ನಿ, ಅನಿ ಶೆತಾತ್ನಿ, ಹೊತ್ತ್ಯಾಕ್ನಿ ಜಾವ್ನ್ ಹಿ ಖಬರ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |