ಲೂಕ 8:36 - ಕನ್ನಡ ಸತ್ಯವೇದವು C.L. Bible (BSI)36 ಆಗ, ನಡೆದುದ್ದನ್ನು ಕಣ್ಣಾರೆ ಕಂಡವರು ಪಿಶಾಚಿಗಳಿಂದ ಪೀಡಿತನಾಗಿದ್ದವನು ಬಿಡುಗಡೆಯಾದ ಬಗೆಯನ್ನು ವಿವರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನಡೆದ ಸಂಗತಿಯನ್ನು ನೋಡಿದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯೇಸು ಆ ಮನುಷ್ಯನನ್ನು ಗುಣಪಡಿಸಿದ ರೀತಿಯನ್ನು ನೋಡಿದ್ದವರು ಆತನನ್ನು ನೋಡಲು ಬಂದ ಜನರೆಲ್ಲರಿಗೂ ಆ ಘಟನೆಯನ್ನು ವಿವರಿಸಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ನಡೆದದ್ದನ್ನು ಕಂಡವರು, ಯಾವ ರೀತಿಯಲ್ಲಿ ದೆವ್ವಪೀಡಿತನಾಗಿದ್ದವನು ಮತ್ತೆ ಸ್ವಸ್ಥನಾದನೆಂದು ಅವರಿಗೆ ತಿಳಿಯಪಡಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ತೊ ಗಿರೊಲಾಗಲ್ಲೊ ಮಾನುಸ್ ಕಸೊ ಬರೊ ಹೊಲೊ ಮನುನ್ ಬಗಟಲ್ಲ್ಯಾನಿ, ಸಗ್ಳೆ ಲೊಕಾಕ್ನಿ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |