ಲೂಕ 8:4 - ಕನ್ನಡ ಸತ್ಯವೇದವು C.L. Bible (BSI)4 ಜನರು ಊರೂರುಗಳಿಂದ ಹೊರಟು ಯೇಸುಸ್ವಾಮಿಯ ಬಳಿಗೆ ಬಂದರು. ಜನಸಮೂಹವು ಹೆಚ್ಚುತ್ತಿದ್ದಂತೆ ಯೇಸು ಈ ಸಾಮತಿಯನ್ನು ಹೇಳಿದರು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಬಹುಜನರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಬಹುಜನರು ಗುಂಪುಕೂಡಿರುವಾಗ ಪಟ್ಟಣ ಪಟ್ಟಣದಿಂದ ಜನರು ಆತನ ಬಳಿಗೆ ಬರುತ್ತಿರಲು ಆತನು ಸಾಮ್ಯರೂಪವಾಗಿ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅನೇಕ ಜನರು ಊರೂರುಗಳಿಂದ ಯೇಸುವಿನ ಬಳಿಗೆ ಸೇರಿಬಂದರು. ಆಗ ಯೇಸು ಅವರಿಗೆ ಈ ಸಾಮ್ಯ ಹೇಳಿದನು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಪ್ರತಿಯೊಂದು ಪಟ್ಟಣದಿಂದ ಬಹುಜನರು ಅವರ ಬಳಿಗೆ ಒಟ್ಟಾಗಿ ಸೇರಿ ಬರಲು ಯೇಸು ಒಂದು ಸಾಮ್ಯವನ್ನು ಅವರಿಗೆ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಲೊಕಾ ಎಕ್ಲ್ಯಾಚ್ಯಾ ಫಾಟ್ನಾ ಎಕ್ಲೊ ಶಾರಾತ್ನಾ ಜೆಜುಕ್ಡೆ ಯೆವ್ನ್ಗೆತುಚ್ ಹೊತ್ತಿ.ಅನಿ ಲೊಕಾಂಚೊ ತಾಂಡೊ ಥೈ ಗೊಳಾ ಹೊಲ್ಲ್ಯಾ ತನ್ನಾ, ತೆಂಕಾ ಜೆಜುನ್ ಹಿ ಕಾನಿ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |