ಲೂಕ 8:50 - ಕನ್ನಡ ಸತ್ಯವೇದವು C.L. Bible (BSI)50 ಇದನ್ನು ಕೇಳಿದ ಯೇಸು ಯಾಯೀರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸವೊಂದಿದ್ದರೆ ಸಾಕು, ನಿನ್ನ ಮಗಳು ಬದುಕುವಳು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಆದರೆ ಯೇಸು ಅದನ್ನು ಕೇಳಿ ಅವನಿಗೆ - ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಯೇಸು ಇದನ್ನು ಕೇಳಿ ಯಾಯಿರನಿಗೆ, “ಭಯಪಡಬೇಡ. ನಂಬಿಕೆಯೊಂದಿರಲಿ. ನಿನ್ನ ಮಗಳಿಗೆ ಗುಣವಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಯೇಸು ಅದನ್ನು ಕೇಳಿ, ಆ ಅಧಿಕಾರಿಗೆ, “ಭಯಪಡಬೇಡ; ನಂಬಿಕೆ ಮಾತ್ರ ಇರಲಿ, ಅವಳು ಬದುಕುವಳು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ಖರೆ ಜೆಜುನ್ ಹೆ ಆಯ್ಕುನ್ ಜಾಯಿರಾಕ್ “ಭಿಂವ್‍ನಕೊ; ಖಾಲಿ ವಿಶ್ವಾಸಾನ್ ರ್‍ಹಾ, ತಿ ಬರಿ ಹೊತಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |