Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:53 - ಕನ್ನಡ ಸತ್ಯವೇದವು C.L. Bible (BSI)

53 ಬಾಲಕಿ ಸತ್ತುಹೋಗಿರುವುದನ್ನು ಅರಿತಿದ್ದ ಜನರು ಯೇಸುವನ್ನು ಪರಿಹಾಸ್ಯ ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಜನರು ಆಕೆ ಸತ್ತಳೆಂದು ತಿಳಿದುಕೊಂಡಿದ್ದರಿಂದ ಆತನನ್ನು ಪರಿಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಜನರು ಆಕೆ ಸತ್ತಳೆಂದು ತಿಳಿದುಕೊಂಡದರಿಂದ ಆತನನ್ನು ಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಆಗ ಜನರು ಯೇಸುವನ್ನು ಗೇಲಿಮಾಡಿದರು. ಏಕೆಂದರೆ ಆ ಹುಡುಗಿ ಸತ್ತುಹೋದಳೆಂದು ಅವರಿಗೆ ಖಂಡಿತವಾಗಿ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಆಕೆಯು ಸತ್ತಿದ್ದಾಳೆಂದು ತಿಳಿದು ಅಳುತ್ತಿದ್ದವರು ಯೇಸುವನ್ನು ಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ತೆನಿ ಜೆಜುಕ್ ಹಾಸ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್, ತಿ ಮರ್‍ಲಾ ಮನುನ್ ತೆಂಕಾ ಗೊತ್ತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:53
11 ತಿಳಿವುಗಳ ಹೋಲಿಕೆ  

ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಯೇಸು, “ಆ ಕಲ್ಲನ್ನು ತೆಗೆಯಿರಿ,” ಎಂದು ಆಜ್ಞಾಪಿಸಿದರು.ಮೃತನ ಸಹೋದರಿಯಾದ ಮಾರ್ತಳು, “ಪ್ರಭುವೇ, ಅವನು ಸತ್ತು ನಾಲ್ಕು ದಿನಗಳಾದವು; ಈಗಾಗಲೇ ಅವನ ದೇಹ ಕೊಳೆತು ನಾರುತ್ತಿರಬೇಕು,” ಎಂದಳು.


ನೋಡುವವರೆಲ್ಲಾ ಎನ್ನನಣಕಿಸುತಿಹರು I ತುಟಿಯೋರೆ ಮಾಡಿ ತಲೆಯಾಡಿಸುತಿಹರು II


ಚೇಷ್ಟೆಗಾರರಿದ್ದಾರೆ ನನ್ನ ಸುತ್ತಮುತ್ತ ನನ್ನ ಕಣ್ಮುಂದಿದೆ ಸದಾ ಅವರ ಕೆಣಕಾಟ.


ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು.


“ಎಲ್ಲರೂ ಇಲ್ಲಿಂದ ಹೊರಡಿರಿ, ಬಾಲಕಿ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ,” ಎಂದರು. ಜನರು ನಕ್ಕು ಅವರನ್ನು ಪರಿಹಾಸ್ಯಮಾಡಿದರು.


ಇತ್ತ, ಸತ್ತ ಬಾಲಕಿಗಾಗಿ ಎಲ್ಲರೂ ಅತ್ತು ಗೋಳಾಡುತ್ತಾ ಇದ್ದರು. ಯೇಸುವಾದರೋ, “ಅಳಬೇಡಿ, ಅವಳು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು.


ಯೇಸು ಅವಳ ಕೈಹಿಡಿದು, “ಮಗೂ, ಎದ್ದೇಳು,” ಎಂದು ಕೂಗಿ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು