ಲೂಕ 8:7 - ಕನ್ನಡ ಸತ್ಯವೇದವು C.L. Bible (BSI)7 ಇನ್ನೂ ಕೆಲವು ಮುಳ್ಳು ಪೊದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಅವುಗಳೊಡನೆ ಬೆಳೆದು ಸಸಿಗಳನ್ನು ಅದುಮಿಬಿಟ್ಟವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮತ್ತೆ ಕೆಲವು ಬೀಜ ಮುಳ್ಳುಗಿಡಗಳ ನಡುವೆ ಬಿದ್ದವು; ಅವುಗಳ ಸಂಗಡ ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯೆ ಬಿದ್ದವು. ಅವುಗಳು ಮೊಳೆತರೂ ಮುಳ್ಳುಗಿಡಗಳಿಂದ ಬೆಳೆಯಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇನ್ನು ಕೆಲವು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆಗ ಮುಳ್ಳುಗಿಡಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಅನಿ ಉಲ್ಲೆ ಭ್ಹಿಂಯ್ ಕಾಟ್ಯಾಂಚ್ಯಾ ಝಿಳಿತ್ ಪಡ್ಲೆ ಕಾಟ್ಯಾಂಚ್ಯಾ ವಾಂಗ್ಡಾಚ್ ತೆ ಭ್ಹಿಂಯ್ ಉಗ್ವುನ್ ಮೊಟೆ ಹೊವ್ನ್ ಯೆಲೆ, ಖರೆ ಕಾಟ್ಯಾನಿ ತ್ಯಾ ಝಾಡಾಕ್ನಿ ಅಡ್ವುನ್ ಧರ್‍ಲ್ಯಾನಿ. ಅಧ್ಯಾಯವನ್ನು ನೋಡಿ |