ಲೂಕ 9:18 - ಕನ್ನಡ ಸತ್ಯವೇದವು C.L. Bible (BSI)18 ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆ ಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು. “ಜನಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ?” ಎಂದು ಯೇಸು ಅವರನ್ನು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, “ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಒಂದಾನೊಂದು ದಿವಸ ಆತನು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಆತನು - ನನ್ನನ್ನು ಸಾಮಾನ್ಯ ಜನರು ಯಾರು ಅನ್ನುತ್ತಾರೆ ಎಂದು ಅವರನ್ನು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಒಮ್ಮೆ ಯೇಸು ಏಕಾಂತವಾಗಿ ಪ್ರಾರ್ಥನೆ ಮಾಡುತ್ತಿದ್ದನು. ಆತನ ಶಿಷ್ಯರು ಒಟ್ಟಾಗಿ ಅಲ್ಲಿಗೆ ಬಂದರು. ಯೇಸು ಅವರಿಗೆ, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೇಸು ಏಕಾಂತವಾಗಿ ಪ್ರಾರ್ಥಿಸುತ್ತಿದ್ದಾಗ ಅವರ ಶಿಷ್ಯರು ಅವರೊಂದಿಗೆ ಇದ್ದರು, ಆಗ ಯೇಸು ಅವರಿಗೆ, “ಜನರು ನನ್ನನ್ನು ಯಾರೆನ್ನುತ್ತಾರೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಎಕ್ ದಿಸ್ ಜೆಜು ಎಕ್ಲೊಚ್ ಮಾಗ್ನಿ ಕರ್‍ತಾನಾ ಶಿಸಾ ತೆಚೆಕ್ಡೆ ಯೆಲಿ. ತೆನಿ ಶಿಸಾಕ್ನಿ “ಲೊಕಾ ಮಿಯಾ ಕೊನ್ ಮನುನ್ ಮನ್ತ್ಯಾತ್?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |