Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:21 - ಕನ್ನಡ ಸತ್ಯವೇದವು C.L. Bible (BSI)

21 ಈ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಯೇಸು ಶಿಷ್ಯರನ್ನು ಆಜ್ಞಾಪೂರ್ವಕವಾಗಿ ಎಚ್ಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಯೇಸುವು, ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಆತನು - ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆಕೊಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈ ವಿಷಯವನ್ನು ಯಾರಿಗೂ ಹೇಳಬಾರದೆಂದು ಯೇಸು ಅವರನ್ನು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ಈ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಖಂಡಿತವಾಗಿ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಜೆಜುನ್ ಹೆ ಕೊನಾಕ್ಬಿ ಸಾಂಗುನಕಾಸಿ ಮನುನ್ ಖಡಕ್ ತಾಕಿತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:21
5 ತಿಳಿವುಗಳ ಹೋಲಿಕೆ  

ಅನಂತರ ಯೇಸು ತಮ್ಮ ಶಿಷ್ಯರಿಗೆ ತಾವು ‘ಅಭಿಷಿಕ್ತರಾದ ಲೋಕೋದ್ಧಾರಕ’ ಎಂಬುದನ್ನು ಯಾರಿಗೂ ಹೇಳಕೂಡದೆಂದು ಕಟ್ಟಪ್ಪಣೆ ಮಾಡಿದರು.


ಅವರೆಲ್ಲರು ಬೆಟ್ಟದಿಂದ ಇಳಿದುಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.


ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.


ಅವರಿಗೆ ದೃಷ್ಟಿ ಬಂದಿತು. “ಈ ವಿಷಯ ಯಾರಿಗೂ ತಿಳಿಯಬಾರದು, ಎಚ್ಚರಿಕೆ!” ಎಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು