ಲೂಕ 9:35 - ಕನ್ನಡ ಸತ್ಯವೇದವು C.L. Bible (BSI)35 ಅದರೊಳಗಿಂದ, “ಈತನು ನನ್ನ ಪುತ್ರನು; ನಾನು ಆರಿಸಿಕೊಂಡವನು. ಈತನ ಮಾತಿಗೆ ಕಿವಿಗೊಡಿರಿ,” ಎಂಬ ವಾಣಿ ಕೇಳಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆಗ ಆ ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು, ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆಗ ಆ ಮೋಡದೊಳಗಿಂದ - ಈತನು ನನ್ನ ಮಗನು. ನಾನು ಆರಿಸಿಕೊಂಡವನು; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು ಇವನೇ. ಈತನಿಗೆ ವಿಧೇಯರಾಗಿರಿ” ಎಂಬ ವಾಣಿ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಮೇಘದೊಳಗಿಂದ, “ಈತನು, ನಾನು ಆರಿಸಿಕೊಂಡ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂದು ಹೇಳುವ ಧ್ವನಿಯಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತನ್ನಾಚ್ ಮೊಡಾತ್ನಾ “ಹ್ಯೊ ಮಾಜೊ ಲೆಕ್, ಮಿಯಾ ಎಚುನ್ ಕಾಡಲ್ಲೊ, ತೆಕಾ ಆಯ್ಕಾ!” ಮನ್ತಲೊ ಧನ್ ಆಯ್ಕೊ ಯೆಲೊ. ಅಧ್ಯಾಯವನ್ನು ನೋಡಿ |