Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:36 - ಕನ್ನಡ ಸತ್ಯವೇದವು C.L. Bible (BSI)

36 ಆ ವಾಣಿ ಆದಮೇಲೆ ಕಾಣಿಸಿಕೊಂಡವರು ಯೇಸು ಮಾತ್ರ. ಶಿಷ್ಯರು ತಾವು ನೋಡಿದ್ದನ್ನು ಕುರಿತು ಆ ದಿನಗಳಲ್ಲಿ ಏನನ್ನೂ ಹೇಳದೆ, ಯಾರಿಗೂ ತಿಳಿಸದೆ, ತತ್ಕಾಲ ಮೌನದಿಂದ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿನಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳೊಳಗೆ ಒಂದನ್ನಾದರೂ ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆ ವಾಣಿ ಆದಮೇಲೆ ಅವರು ಯೇಸುವನ್ನು ಮಾತ್ರ ಕಂಡರು. ಪೇತ್ರ, ಯಾಕೋಬ, ಯೋಹಾನರು ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಮೌನವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಧ್ವನಿಯಾದ ನಂತರ, ಅವರು ಯೇಸುವನ್ನು ಮಾತ್ರ ಕಂಡರು. ಅವರು ಕಂಡವುಗಳನ್ನು ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತೊ ಧನ್ ಆಯ್ಕುನ್ ಸರಿ ಪತರ್ ಮಟ್ಲ್ಯಾರ್, ಜೆಜು ಎಕ್ಲೊಚ್ ಹೊತ್ತೊ. ಹೆಚ್ಯಾ ವಿಶಯಾತ್ ಶಿಸಾ ಗಪ್-ಚಿಪ್ ರ್‍ಹಾಲಿ, ಅನಿ ಹಿತ್ತೆ ಬಗಟಲ್ಲ್ಯಾ ವಿಶಯಾತ್ ಕೊನಾಕ್ಡೆಬಿ ಬೊಲುಕ್‍ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:36
4 ತಿಳಿವುಗಳ ಹೋಲಿಕೆ  

ಅವರೆಲ್ಲರು ಬೆಟ್ಟದಿಂದ ಇಳಿದುಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.


ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದೇ ತಿಳಿಯಲಿಲ್ಲ. ಶಿಷ್ಯರು ಅಷ್ಟು ಭಯಭ್ರಾಂತ ಆಗಿದ್ದರು!


ಹರಿಯುವ ಸಮಯ, ಹೊಲಿಯುವ ಸಮಯ ಸುಮ್ಮನಿರುವ ಸಮಯ, ಮಾತಾಡುವ ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು