ಲೂಕ 9:43 - ಕನ್ನಡ ಸತ್ಯವೇದವು C.L. Bible (BSI)43 ದೇವರ ಮಹತ್ವವನ್ನು ಕಂಡ ಎಲ್ಲರೂ ಆಶ್ಚರ್ಯಚಕಿತರಾದರು. ಯೇಸುಸ್ವಾಮಿ ಮಾಡಿದ ಸಕಲ ಮಹತ್ಕಾರ್ಯಗಳನ್ನು ಕುರಿತು ಜನರೆಲ್ಲರೂ ಸೋಜಿಗಪಡುತ್ತಿರುವಲ್ಲಿ, ಶಿಷ್ಯರಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಅದನ್ನು ನೋಡಿ ಎಲ್ಲರು ದೇವರ ಮಹತ್ಕಾರ್ಯಕ್ಕೆ ಬೆರಗಾದರು. ಯೇಸುಮಾಡಿದ ಎಲ್ಲಾ ಮಹತ್ಕಾರ್ಯಗಳಿಗೆ ಎಲ್ಲರೂ ಆಶ್ಚರ್ಯಪಡುತ್ತಿರಲಾಗಿ, ಆತನು ತನ್ನ ಶಿಷ್ಯರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಅದನ್ನು ನೋಡಿ ಎಲ್ಲರು ದೇವರ ಮಹತ್ವಕ್ಕೆ ಬೆರಗಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಜನರೆಲ್ಲರೂ ದೇವರ ಮಹಾಶಕ್ತಿಯನ್ನು ಕಂಡು ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಜನರು ಇನ್ನೂ ಆಶ್ಚರ್ಯಚಕಿತರಾಗಿದ್ದರು. ಯೇಸು ತನ್ನ ಶಿಷ್ಯರಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಆಗ ಜನರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ, ಯೇಸು ತಮ್ಮ ಶಿಷ್ಯರಿಗೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ಥೈ ಹೊತ್ತಿ ಸಗ್ಳಿ ಲೊಕಾ ದೆವಾಚೊ ಬಳ್ ಬಗುನ್ ಅಜಾಪ್ ಹೊಲಿ. ಜೆಜುನ್ ಕರಲ್ಲ್ಯಾ ಕಾಮಾಕ್ನಿ ಬಗುನ್ ಸಗ್ಳಿ ಲೊಕಾ ಅಜಾಪ್ ಹೊವ್ಕ್ ಲಾಗಲ್ಲಿ, ತನ್ನಾ ಜೆಜುನ್ ಶಿಸಾಕ್ನಿ, ಅಧ್ಯಾಯವನ್ನು ನೋಡಿ |