Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:57 - ಕನ್ನಡ ಸತ್ಯವೇದವು C.L. Bible (BSI)

57 ಅವರೆಲ್ಲರೂ ದಾರಿಯಲ್ಲಿ ಹೋಗುತ್ತಿದ್ದಾಗ ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಅವರು ದಾರಿಯಲ್ಲಿ ಹೋಗುತ್ತಿರುವಾಗ ಯಾವನೋ ಒಬ್ಬನು ಯೇಸುವಿಗೆ - ನೀನು ಎಲ್ಲಿಗೆ ಹೋದರೂ ನಾನು ನಿನ್ನ ಹಿಂದೆ ಬರುತ್ತೇನೆ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಅವರೆಲ್ಲರೂ ದಾರಿಯಲ್ಲಿ ಹೋಗುತ್ತಿದ್ದಾಗ, ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಅವರು ದಾರಿಯಲ್ಲಿ ಹೋಗುತ್ತಿರುವಾಗ, ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಾನು ನಿಮ್ಮನ್ನು ಹಿಂಬಾಲಿಸುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

57 ತೆನಿ ವಾಟೆನ್ ಜಾತಾನಾ, ಎಕ್ ಮಾನುಸ್ ಯೆವ್ನ್ ಜೆಜುಕ್ “ತಿಯಾ ಖೈ ಜಾತೈ ಥೈ ಮಿಯಾ ತುಜ್ಯಾ ವಾಂಗ್ಡಾ ಯೆತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:57
6 ತಿಳಿವುಗಳ ಹೋಲಿಕೆ  

ಪೇತ್ರನು, “ಈಗಲೇ ನಿಮ್ಮ ಹಿಂದೆಬರಲು ಏಕಾಗದು? ಪ್ರಭೂ, ನಿಮಗಾಗಿ ಪ್ರಾಣವನ್ನು ಕೊಡಲೂ ಸಿದ್ಧನಿದ್ದೇನೆ,” ಎಂದನು.


ಜನರೆಲ್ಲರು, “ಸರ್ವೇಶ್ವರ ಸ್ವಾಮಿ ಹೇಳಿದಂತೆಯೇ ನಾವು ಮಾಡುತ್ತೇವೆ,” ಎಂದು ಒಕ್ಕೊರಲಿನಿಂದ ಉತ್ತರಕೊಟ್ಟರು. ಮೋಶೆ ಸರ್ವೇಶ್ವರನ ಬಳಿಗೆ ಹೋಗಿ ಜನರ ಆ ಉತ್ತರವನ್ನು ಅರಿಕೆ ಮಾಡಿದನು.


ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖವಾಗಿ ಹೊರಡಲು ನಿರ್ಧರಿಸಿದರು.


ಅನಂತರ ಯೇಸು ಮತ್ತು ಶಿಷ್ಯರು ಬೇರೆ ಹಳ್ಳಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು