Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:58 - ಕನ್ನಡ ಸತ್ಯವೇದವು C.L. Bible (BSI)

58 ಯೇಸು ಅವನಿಗೆ, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಡುವುದಕ್ಕೂ ಸ್ಥಳವಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಆತನು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ಆತನು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಯೇಸು, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

58 ತನ್ನಾ ಜೆಜುನ್ ತೆಕಾ “ಕೊಲ್ಯಾಕ್ನಿ ಢೊಂಬಾ ಹಾತ್, ಅನಿ ಫಾಂಕ್ರಾಕ್ನಿ ಘಂಟೆ ಹಾತ್, ಖರೆ ಮಾನ್ಸಾಚ್ಯಾ ಲೆಕಾಕ್ ಟಕ್ಲೆ ಠೆಕುಕ್ ಸೈತ್ ಜಾಗೊ ನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:58
9 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಸ್ವಾಮಿ ದೇವ, ಎನ್ನರಸ, ಸ್ವರ್ಗಸೇನಾಧೀಶ್ವರ I ದೊರಕಿದೆ ಗುಬ್ಬಿಗೆ ಗೂಡು ನಿನ್ನ ವೇದಿಕೆಯ ಹತ್ತಿರ I ಪಾರಿವಾಳಕ್ಕು ಅಲ್ಲೇ ಇದೆ ಮರಿಯಿಡಲು ಆಗರ II


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡು ಕಟ್ಟಿ ವಾಸಿಸುತ್ತವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು