Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:62 - ಕನ್ನಡ ಸತ್ಯವೇದವು C.L. Bible (BSI)

62 ಯೇಸು ಅವನನ್ನು ನೋಡಿ, “ನೇಗಿಲಿಗೆ ಕೈಹಾಕಿ ಹಿಂದಕ್ಕೆ ನೋಡುವವನು ದೇವರ ಸಾಮ್ರಾಜ್ಯಕ್ಕೆ ತಕ್ಕವನಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ಯೇಸು ಅವನಿಗೆ, “ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ಯೇಸು ಅವನಿಗೆ - ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನು ಹಾಕಿ ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲವೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

62 ಯೇಸು, “ನೇಗಿಲಿನ ಮೇಲೆ ಕೈಯನ್ನು ಹಾಕಿ ಹಿಂತಿರುಗಿ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ಆಗ ಯೇಸು ಅವನಿಗೆ, “ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ಯೋಗ್ಯನಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

62 ತನ್ನಾ ಜೆಜುನ್ ತೆಕಾ “ನಾಂಗ್ರಾಕ್ ಹಾತ್ ಧರುನ್ ಫಾಟಿ ಪರ್ತುನ್ ಬಗ್ತಲ್ಯಾಕ್ ದೆವಾಚ್ಯಾ ರಾಜಾತ್ ಕಾಮ್ ಕರ್‍ತಲಿ ಮರ್‍ಯಾದ್ ನಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:62
9 ತಿಳಿವುಗಳ ಹೋಲಿಕೆ  

ಸಹೋದರರೇ, ಆ ಗುರಿಯನ್ನು ತಲುಪಿದ್ದೇನೆಂದು ನಾನೆಂದೂ ಹೇಳಿಕೊಂಡಿಲ್ಲ. ಆದರೆ ಇದು ನಿಜ. ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು, ಮುಂದಿನವುಗಳ ಮೇಲೆ ಕಣ್ಣಿಟ್ಟು ನಾನು ಓಡುತ್ತಿದ್ದೇನೆ.


ಸಜ್ಜನರಾದ ನನ್ನ ಭಕ್ತರು ವಿಶ್ವಾಸದಿಂದಲೇ ಬಾಳುವರು ಅವರು ಹಿಂಜರಿದರಾದರೆ ಮೆಚ್ಚೆನು ನಾನವರನು,” ಎನ್ನುತ್ತದೆ ಪವಿತ್ರಗ್ರಂಥ.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಕೂಡಲೆ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ; ಅನಂತರ ನಿನ್ನನ್ನು ಹಿಂಬಾಲಿಸುವೆನು,” ಎಂದನು. ಅದಕ್ಕೆ ಎಲೀಯನು, “ಹೋಗಿ ಬಾ; ನಾನು ನಿನಗೆ ಮಾಡಬೇಕಾದದ್ದನ್ನು ಮಾಡಿದ್ದೇನೆ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು