ವಿಮೋಚನಕಾಂಡ 1:13 - ಕನ್ನಡ ಸತ್ಯವೇದವು C.L. Bible (BSI)13 ಆದ್ದರಿಂದ ಇಸ್ರಯೇಲರ ಬಗ್ಗೆ ಈಜಿಪ್ಟರು ಸಹಿಸಲಾರದಷ್ಟು ಹೆದರಿಕೆ ಉಳ್ಳವರಾದರು. ಇಸ್ರಯೇಲರಿಂದ ಕ್ರೂರತನದಿಂದ ಸೇವೆಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಐಗುಪ್ತ್ಯರು ಇಸ್ರಾಯೇಲ್ಯರ ಕೈಯಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅಲ್ಲದೆ ಇನ್ನೂ ಪ್ರಯಾಸಕರವಾದ ಕೆಲಸವನ್ನು ಬಲವಂತದಿಂದ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ ಈಜಿಪ್ಟಿನವರು ಇಸ್ರಾಯೇಲರನ್ನು ಕ್ರೂರವಾಗಿ ನಡೆಸಿಕೊಳ್ಳುತ್ತಾ ಸೇವೆ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿ |