ವಿಮೋಚನಕಾಂಡ 1:5 - ಕನ್ನಡ ಸತ್ಯವೇದವು C.L. Bible (BSI)5 ಯಕೋಬನ ಸಂತತಿಯವರೆಲ್ಲರು ಎಪ್ಪತ್ತು ಮಂದಿ. ಜೋಸೆಫನು ಈಗಾಗಲೇ ಈಜಿಪ್ಟಿನಲ್ಲಿ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯಾಕೋಬನ ಎಲ್ಲಾ ಸಂತತಿಯವರು ಒಟ್ಟು ಎಪ್ಪತ್ತು ಮಂದಿ. ಆದರೆ ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯಾಕೋಬನಿಂದ ಹುಟ್ಟಿದವರೆಲ್ಲರು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾಕೋಬನ ಸಂತತಿಯವರಲ್ಲಿ ಒಟ್ಟು ಎಪ್ಪತ್ತು ಮಂದಿ ಇದ್ದರು. (ಯಾಕೋಬನ ಹನ್ನೆರಡು ಮಂದಿ ಗಂಡುಮಕ್ಕಳಲ್ಲಿ ಒಬ್ಬನಾದ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯಾಕೋಬನ ವಂಶಜರು ಒಟ್ಟು ಎಪ್ಪತ್ತು ಮಂದಿ ಆದರೆ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು. ಅಧ್ಯಾಯವನ್ನು ನೋಡಿ |