ವಿಮೋಚನಕಾಂಡ 1:9 - ಕನ್ನಡ ಸತ್ಯವೇದವು C.L. Bible (BSI)9 ಅವನು ತನ್ನ ಜನರಿಗೆ, “ಇಸ್ರಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ, ಬಲಾಢ್ಯರಾಗಿದ್ದಾರೆ, ಅಧೀನದಲ್ಲಿರಿಸಲು ಕಷ್ಟಸಾಧ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅರಸನು ತನ್ನ ಜನರಿಗೆ, “ಇಸ್ರಾಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ನಮಗಿಂತ ಬಹಳ ಬಲಶಾಲಿಗಳೂ ಆಗಿದ್ದಾರೆ ನೋಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನು ತನ್ನ ಜನರಿಗೆ - ಇಸ್ರಾಯೇಲ್ಯರು ನಮ್ಮ ಅಧೀನದಲ್ಲಿರದಷ್ಟು ಬಹಳವಾಗಿಯೂ ಬಲವಾಗಿಯೂ ಇದ್ದಾರೆ ನೋಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈ ರಾಜನು ತನ್ನ ಜನರಿಗೆ, “ಇಸ್ರೇಲರ ಸಂಖ್ಯೆಯು ಹೆಚ್ಚಾಯಿತು; ಅವರು ನಮಗಿಂತಲೂ ಬಲಿಷ್ಠರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನು ತನ್ನ ಜನರಿಗೆ, “ಇಸ್ರಾಯೇಲರು ನಮಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ಹೆಚ್ಚು ಬಲವುಳ್ಳವರಾಗಿದ್ದಾರೆ. ಅಧ್ಯಾಯವನ್ನು ನೋಡಿ |