ವಿಮೋಚನಕಾಂಡ 10:14 - ಕನ್ನಡ ಸತ್ಯವೇದವು C.L. Bible (BSI)14 ಅಪರಿಮಿತ ಸಂಖ್ಯೆಯಲ್ಲಿ ಅವು ಇಡೀ ಈಜಿಪ್ಟ್ ದೇಶದಲ್ಲಿ ಬಂದಿಳಿದು ಅದರ ಎಲ್ಲಾ ಕಡೆಗಳಲ್ಲಿ ಹರಡಿಕೊಂಡವು. ಅಂಥ ಮಿಡಿತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರುವಂತಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದಿಳಿದು ಐಗುಪ್ತ ದೇಶದ ಎಲ್ಲಾ ಕಡೆಯಲ್ಲಿಯೂ ಅಪರಿಮಿತವಾಗಿ ಮುತ್ತಿಕೊಂಡವು. ಅಂಥ ಮಿಡತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ವಿುಡಿತೆಗಳು ಐಗುಪ್ತದೇಶದಲ್ಲೆಲ್ಲಾ ಬಂದು ಐಗುಪ್ತದೇಶದ ಎಲ್ಲಾ ಕಡೆಯಲ್ಲಿಯೂ ಅಪರಿವಿುತವಾಗಿ ಇಳಿದವು. ಅಂಥ ವಿುಡಿತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರಲಿಕ್ಕಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಮಿಡತೆಗಳು ಈಜಿಪ್ಟ್ ದೇಶದೊಳಗೆ ಹಾರಿಬಂದು ನೆಲದ ಮೇಲೆ ಇಳಿದವು. ಈಜಿಪ್ಟಿನಲ್ಲಿ ಹಿಂದೆಂದೂ ಇಷ್ಟು ಮಿಡತೆಗಳು ಇರಲಿಲ್ಲ; ಇನ್ನು ಮುಂದೆಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹೀಗೆ ಮಿಡತೆಗಳ ಉಪದ್ರವ ಈಜಿಪ್ಟ್ ದೇಶದಲ್ಲೆಲ್ಲಾ ಬಂದು, ಈಜಿಪ್ಟಿನ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವುಗಳಂಥವು ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು. ಅಧ್ಯಾಯವನ್ನು ನೋಡಿ |