ವಿಮೋಚನಕಾಂಡ 10:25 - ಕನ್ನಡ ಸತ್ಯವೇದವು C.L. Bible (BSI)25 ಅದಕ್ಕೆ ಮೋಶೆ, “ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ನಾವು ಸಮರ್ಪಿಸಬೇಕಾದ ಬಲಿಗಳಿಗೂ ದಹನಬಲಿಗಳಿಗೂ ಬೇಕಾದ ಪ್ರಾಣಿಗಳನ್ನು ತೆಗೆದುಕೊಂಡು ಹೋಗುವುದನ್ನು ನಮಗೆ ಬಿಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅದಕ್ಕೆ ಮೋಶೆಯು, “ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞಹೋಮಗಳನ್ನು ಮಾಡುವಂತೆ ಬೇಕಾದ ಪಶುಗಳನ್ನು ತೆಗೆದುಕೊಂಡು ಹೋಗಲು ಅಪ್ಪಣೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅದಕ್ಕೆ ಮೋಶೆ - ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞಹೋಮಗಳನ್ನು ಮಾಡುವಂತೆ ಬೇಕಾದ ಪಶುಗಳನ್ನು ಮಾತ್ರವಲ್ಲದೆ ನಮ್ಮ ಎಲ್ಲಾ ಪಶುಗಳನ್ನೂ ಸಹ ತೆಗೆದುಕೊಂಡು ಹೋಗುವ ಹಾಗೆ ನಮಗೆ ಅಪ್ಪಣೆ ಕೊಡಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಮೋಶೆಯು, “ನಾವು ನಮ್ಮ ಕುರಿಗಳನ್ನೂ ದನಕರುಗಳನ್ನೂ ಕಾಣಿಕೆಗಳಿಗಾಗಿ ಮತ್ತು ಯಜ್ಞಗಳಿಗಾಗಿ ತೆಗೆದುಕೊಂಡು ಹೋಗಬೇಕು; ಮಾತ್ರವಲ್ಲದೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅದಕ್ಕೆ ಮೋಶೆಯು ಅವನಿಗೆ, “ನಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸುವುದಕ್ಕಾಗಿ ಯಜ್ಞಗಳನ್ನೂ ದಹನಬಲಿಗಳನ್ನೂ ತೆಗೆದುಕೊಂಡು ಹೋಗಲು ಅಪ್ಪಣೆಬೇಕು. ಅಧ್ಯಾಯವನ್ನು ನೋಡಿ |