ವಿಮೋಚನಕಾಂಡ 12:10 - ಕನ್ನಡ ಸತ್ಯವೇದವು C.L. Bible (BSI)10 ಮರುದಿನದ ಬೆಳಗಿನ ತನಕ ಅದರಲ್ಲಿ ಸ್ವಲ್ಪವನ್ನಾದರು ಮಿಗಿಸಕೂಡದು. ಬೆಳಗಿನವರೆಗೆ ಮಿಕ್ಕದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ಉಳಿಸಕೂಡದು, ಬೆಳಗಿನವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ವಿುಗಿಸಕೂಡದು; ಬೆಳಗಿನವರೆಗೆ ವಿುಕ್ಕದ್ದನ್ನು ಬೆಂಕಿಯಿಂದ ಸುಟ್ಟು ಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅದರ ಮಾಂಸವನ್ನೆಲ್ಲಾ ಆ ರಾತ್ರಿಯಲ್ಲಿಯೇ ತಿನ್ನಬೇಕು. ಬೆಳಗಾಗುವವರೆಗೆ ಮಾಂಸವೇನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದರಲ್ಲಿ ಬೆಳಗಿನವರೆಗೆ ಏನನ್ನೂ ಉಳಿಸಬಾರದು. ಬೆಳಗಿನವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿ |