ವಿಮೋಚನಕಾಂಡ 12:41 - ಕನ್ನಡ ಸತ್ಯವೇದವು C.L. Bible (BSI)41 ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ನಾನೂರಮೂವತ್ತು ವರುಷಗಳು ಕಳೆದನಂತರ ಅದೇ ದಿವಸದಲ್ಲಿ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಟುಹೋದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ನಾನೂರಮೂವತ್ತು ವರ್ಷಗಳಾದ ನಂತರ, ಅದೇ ದಿನದಂದು ಯೆಹೋವನ ಸೈನ್ಯಗಳೆಲ್ಲಾ ಈಜಿಪ್ಟನ್ನು ಬಿಟ್ಟು ಹೊರಟವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ನಾನೂರ ಮೂವತ್ತು ವರ್ಷಗಳು ತೀರಿದ ತರುವಾಯ, ಅದೇ ದಿನದಲ್ಲಿ ಯೆಹೋವ ದೇವರ ಸೈನ್ಯಗಳೆಲ್ಲಾ ಈಜಿಪ್ಟ್ ದೇಶವನ್ನು ಬಿಟ್ಟು ಹೊರಗೆ ಹೋದವು. ಅಧ್ಯಾಯವನ್ನು ನೋಡಿ |