ವಿಮೋಚನಕಾಂಡ 12:43 - ಕನ್ನಡ ಸತ್ಯವೇದವು C.L. Bible (BSI)43 ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು: “ಪಾಸ್ಕಹಬ್ಬ ಆಚರಣೆಯ ಕ್ರಮ ಇದು - ವಿದೇಶೀಯನಾರೂ ಆ ಭೋಜನದಲ್ಲಿ ಪಾಲ್ಗೊಳ್ಳಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಯೆಹೋವನು ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ, “ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗೆಂದರೆ, ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನಂದರೆ - ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗಂದರೆ - ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಯೆಹೋವನು ಮೋಶೆ ಆರೋನರಿಗೆ, “ಪಸ್ಕಹಬ್ಬದ ನಿಯಮಗಳು ಇಂತಿವೆ: ಯಾವ ಪರದೇಶಿಯೂ ಪಸ್ಕಹಬ್ಬದ ಊಟವನ್ನು ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಯೆಹೋವ ದೇವರು ಮೋಶೆ ಆರೋನರಿಗೆ, “ಪಸ್ಕದ ಶಾಸನವು ಇದೆ: “ವಿದೇಶಿಯರಲ್ಲಿ ಯಾರೂ ಪಸ್ಕಭೋಜನವನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿ |