Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:44 - ಕನ್ನಡ ಸತ್ಯವೇದವು C.L. Bible (BSI)

44 ನೀವು ಕ್ರಯಕ್ಕೆ ಕೊಂಡ ಜೀತಗಾರನು ಸುನ್ನತಿ ಮಾಡಿಸಿಕೊಂಡವನಾದರೆ ಅಂಥವನು ಅದರಲ್ಲಿ ಭಾಗವಹಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆದರೆ ನೀವು ಕ್ರಯಕ್ಕೆ ತೆಗೆದುಕೊಂಡ ಪ್ರತಿಯೊಬ್ಬ ಗುಲಾಮನು ಸುನ್ನತಿ ಮಾಡಿಸಿಕೊಂಡ ನಂತರ ಅದನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆದರೂ ನೀವು ಕ್ರಯಕ್ಕೆ ತೆಗೆದುಕೊಂಡ ದಾಸನು ಸುನ್ನತಿಮಾಡಿಸಿಕೊಂಡವನಾದರೆ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಆದರೆ ಸುನ್ನತಿ ಮಾಡಿಸಿಕೊಂಡಿರುವ ಗುಲಾಮನು ಪಸ್ಕಹಬ್ಬದ ಊಟವನ್ನು ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆದರೆ ಕ್ರಯಕ್ಕೆ ತೆಗೆದುಕೊಂಡ ಪ್ರತಿಯೊಬ್ಬ ಗುಲಾಮನು ಸುನ್ನತಿ ಮಾಡಿಸಿಕೊಂಡ ತರುವಾಯ, ಅಂಥವನು ಅದನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:44
3 ತಿಳಿವುಗಳ ಹೋಲಿಕೆ  

ಅದೇ ದಿನದಂದು ಅಬ್ರಹಾಮನು ದೇವರ ಅಪ್ಪಣೆಯ ಪ್ರಕಾರ ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲ ಗಂಡಸರಿಗೂ ಮನೆಯಲ್ಲಿ ಹುಟ್ಟಿದ ಹಾಗು ತಾನು ಕ್ರಯಕ್ಕೆ ಕೊಂಡುಕೊಂಡ ಜೀತದಾರರಿಗೂ ಸುನ್ನತಿಮಾಡಿಸಿದನು.


ಆದರೆ ಯಾಜಕನು ಕೊಂಡುಕೊಂಡ ಗುಲಾಮರು, ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು