ವಿಮೋಚನಕಾಂಡ 12:47 - ಕನ್ನಡ ಸತ್ಯವೇದವು C.L. Bible (BSI)47 ಇಸ್ರಯೇಲರೆಲ್ಲರೂ ಈ ಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಇಸ್ರಾಯೇಲರ ಸಮೂಹದವರೆಲ್ಲರೂ ಈ ಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಇಸ್ರಾಯೇಲ್ಯರೆಲ್ಲರೂ ಈ ಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಇಸ್ರೇಲರ ಇಡೀ ಸಮೂಹವು ಈ ಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಇಸ್ರಾಯೇಲಿನ ಸಮೂಹದಲ್ಲಿರುವವರೆಲ್ಲರೂ ಇದನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿ |