Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:9 - ಕನ್ನಡ ಸತ್ಯವೇದವು C.L. Bible (BSI)

9 ಅದನ್ನು ಹಸಿಯಾಗಿಯೋ ಅಥವಾ ನೀರಿನಲ್ಲಿ ಬೇಯಿಸಿಯೋ ತಿನ್ನಕೂಡದು. ಅದನ್ನೆಲ್ಲಾ, ತಲೆ, ಕಾಲು, ಒಳ ಭಾಗಗಳ ಸಹಿತವಾಗಿ, ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು. ಅದರ ತಲೆ, ತೊಡೆ, ಹೊಟ್ಟೆ, ಇವುಗಳ ಸಹಿತವಾಗಿ ಬೆಂಕಿಯಲ್ಲೇ ಸುಟ್ಟು ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು; ಅದನ್ನೆಲ್ಲಾ ತಲೆ ತೊಡೆ ಹೊಟ್ಟೆಯೊಳಗಣವುಗಳು ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವು ಆ ಪಶುವಿನ ಮಾಂಸವನ್ನು ಹಸಿಯಾಗಲಿ ನೀರಿನಲ್ಲಿ ಬೇಯಿಸಿಯಾಗಲಿ ತಿನ್ನಬಾರದು; ಅದರ ಮಾಂಸವನ್ನು ಬೆಂಕಿಯ ಮೇಲಿಟ್ಟು ಬೇಯಿಸಬೇಕು. ಅದರ ತಲೆ, ಕಾಲುಗಳನ್ನೂ ಒಳಗಿನ ಭಾಗಗಳನ್ನೂ ಬೆಂಕಿಯ ಮೇಲೆ ಬೇಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದರಲ್ಲಿ ಯಾವುದನ್ನೂ ಹಸಿಯಾದದ್ದನ್ನಾಗಲಿ, ನೀರಿನಲ್ಲಿ ಬೇಯಿಸಿಯಾಗಲಿ ತಿನ್ನದೆ, ಅದರ ತಲೆ, ತೊಡೆ, ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:9
7 ತಿಳಿವುಗಳ ಹೋಲಿಕೆ  

ಆ ರಾತ್ರಿಯಲ್ಲೇ ಆ ಮಾಂಸವನ್ನು ತಿನ್ನಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಮೇತ ಊಟಮಾಡಬೇಕು.


ಆ ಸ್ಥಳದಲ್ಲೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿವಸ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟುಹೋಗಬಹುದು.


“ಆಕಾಶದಿಂದ ಆತ ಸುರಿಸಿದ್ದಾನೆ ಅಗ್ನಿಯನ್ನೆ ಅದು ದಹಿಸುತ್ತಿದೆ ನನ್ನೊಳಗಿನ ಎಲುಬುಗಳನ್ನೆ ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ ಅದು ನನ್ನನ್ನೆಳೆಯುತ್ತಿದೆ ನೆಲಕ್ಕೆ ಹಾಳುಬಿದ್ದ ನಾನು ಸದಾ ಬಳಲುತ್ತಿದ್ದೇನೆ.”


ಅದರ ವಪೆಯನ್ನು, ಕಾಳಿಜದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಹಾಗು ಅವುಗಳ ಮೇಲಿರುವ ಕೊಬ್ಬನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮ ಮಾಡಬೇಕು.


ಆಮೇಲೆ ಆ ಟಗರನ್ನು ತುಂಡುತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆಸಿ ಅವುಗಳನ್ನೂ ಆ ತುಂಡುಗಳನ್ನೂ ಹಾಗು ತಲೆಯನ್ನೂ ಒಟ್ಟಿಗೆ ಇಟ್ಟು


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಆಮೇಲೆ ಲೇವಿಯರು ಪಾಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟರು; ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ, ಬಾನೆ, ಹಂಡೆಗಳಲ್ಲಿ ಬೇಯಿಸಿ, ಬೇಗನೆ ತಂದು ಜನರಿಗೆ ಬಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು