ವಿಮೋಚನಕಾಂಡ 13:2 - ಕನ್ನಡ ಸತ್ಯವೇದವು C.L. Bible (BSI)2 “ಚೊಚ್ಚಲಾಗಿ ಹುಟ್ಟಿದ್ದೆಲ್ಲವನ್ನು ನನಗೆ ಮೀಸಲಾಗಿಡು; ಇಸ್ರಯೇಲರಲ್ಲಿ ಮನುಷ್ಯರಿಗಾಗಲಿ ಪಶುಪ್ರಾಣಿಗಳಿಗಾಗಲಿ ಹುಟ್ಟಿದ ಪ್ರಥಮ ಗರ್ಭಫಲ ನನ್ನದೇ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಇಸ್ರೇಲರಲ್ಲಿ ಹುಟ್ಟಿದ ಚೊಚ್ಚಲು ಗಂಡುಮಕ್ಕಳೆಲ್ಲಾ ನನಗೆ ಮೀಸಲಾಗಿರಬೇಕು; ಪ್ರತಿಯೊಬ್ಬ ಚೊಚ್ಚಲು ಮಗನು ನನ್ನವನೇ. ಪ್ರತಿಯೊಂದು ಚೊಚ್ಚಲು ಪಶುವು ನನ್ನದೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಮೀಸಲಾಗಿಡು. ಮನುಷ್ಯರಾಗಿರಲಿ, ಪಶುಪ್ರಾಣಿಗಳಾಗಿರಲಿ ಪ್ರಥಮ ಗರ್ಭಫಲವು ನನ್ನದಾಗಿದೆ,” ಎಂದರು. ಅಧ್ಯಾಯವನ್ನು ನೋಡಿ |