ವಿಮೋಚನಕಾಂಡ 13:7 - ಕನ್ನಡ ಸತ್ಯವೇದವು C.L. Bible (BSI)7 ಆ ಏಳು ದಿವಸವು ಹಿಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು. ಮಾತ್ರವಲ್ಲ ನಿಮ್ಮ ಬಳಿಯಲ್ಲಿ ಅಥವಾ ನಿಮ್ಮ ನಾಡಿನಲ್ಲಿ ಹುಳಿಯಾಗಲಿ ಹುಳಿ ಹಿಟ್ಟಾಗಲಿ ಇರಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಏಳು ದಿನವೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮಾತ್ರವಲ್ಲದೆ, ನಿಮ್ಮಲ್ಲಿ ಹುಳಿಹಿಟ್ಟು ಕಾಣಿಸಬಾರದು. ಇಲ್ಲವೆ ಹುಳಿಹಿಟ್ಟು ನಿಮ್ಮ ಗಡಿಯಲ್ಲೇ ಕಾಣಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು ನಿಮ್ಮ ದೇಶದಲ್ಲೆಲ್ಲಾ ಹುಳಿಹಿಟ್ಟಾಗಲಿ ಹುಳಿಯಾಗಲಿ ನಿಮ್ಮ ಬಳಿಯಲ್ಲಿ ಇರಲೇಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದ್ದರಿಂದ ಹುಳಿಯಿರುವ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಬಾರದು. ನಿಮ್ಮ ದೇಶದಲ್ಲಿ ಹುಳಿಯಿರುವ ರೊಟ್ಟಿ ಇರಲೇಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ಏಳು ದಿನಗಳಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಅಲ್ಲದೆ ನಿಮ್ಮ ಬಳಿಯಲ್ಲಿ ಹುಳಿಯಾಗಲಿ ಇಲ್ಲವೆ ಹುಳಿಹಿಟ್ಟಾಗಲಿ ನಿಮ್ಮ ಯಾವ ಮೇರೆಯಲ್ಲೂ ಕಾಣಬಾರದು. ಅಧ್ಯಾಯವನ್ನು ನೋಡಿ |