ವಿಮೋಚನಕಾಂಡ 14:6 - ಕನ್ನಡ ಸತ್ಯವೇದವು C.L. Bible (BSI)6 ಕೂಡಲೆ ಫರೋಹನು ತನ್ನ ರಥಬಲವನ್ನು ಸಜ್ಜುಗೊಳಿಸಿಕೊಂಡು ಸೈನ್ಯ ಸಮೇತನಾಗಿ ಹೊರಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಫರೋಹನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನೊಡನೆ ತನ್ನ ಜನರನ್ನು ಕರೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಫರೋಹನು ತನ್ನ ರಥವನ್ನು ಸಿದ್ಧಮಾಡಿ, ತನ್ನ ಸೈನ್ಯವನ್ನು ತನ್ನೊಂದಿಗೆ ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |