ವಿಮೋಚನಕಾಂಡ 15:12 - ಕನ್ನಡ ಸತ್ಯವೇದವು C.L. Bible (BSI)12 ಭುವಿ ಬಾಯ್ದೆರೆದು ನುಂಗಿತು ಹಗೆಗಳನು ನೀ ನಿನ್ನ ಬಲಗೈಯನ್ನು ಚಾಚಲು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ನಿನ್ನ ಬಲಗೈಯನ್ನು ಚಾಚಿದಾಗ, ಭೂಮಿಯು ಬಾಯ್ದೆರೆದು ಶತ್ರುಗಳನ್ನು ನುಂಗಿಬಿಟ್ಟಿತಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀನು ನಿನ್ನ ಬಲಗೈಯನ್ನು ಚಾಚಿದಾಗ ಭೂವಿುಯು ಬಾಯ್ದೆರೆದು ಶತ್ರುಗಳನ್ನು ನುಂಗಿಬಿಟ್ಟಿತಲ್ಲಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀನು ನಿನ್ನ ಬಲಗೈಯನ್ನು ಚಾಚಿದಾಗ ಭೂಮಿಯು ಶತ್ರುಗಳನ್ನು ನುಂಗಿಬಿಟ್ಟಿತು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ನೀವು ನಿಮ್ಮ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು. ಅಧ್ಯಾಯವನ್ನು ನೋಡಿ |