Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಮೋಶೆಯ ಸಂಗಡ ಮಾತಾಡಿ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಮೋಶೆಯ ಸಂಗಡ ಮಾತಾಡಿ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:11
2 ತಿಳಿವುಗಳ ಹೋಲಿಕೆ  

ಅಂತೆಯೇ ಆರೋನನು ಇಸ್ರಯೇಲರ ಸಮಾಜಕ್ಕೆಲ್ಲ ಈ ಮಾತುಗಳನ್ನು ತಿಳಿಸುತ್ತಿರುವಾಗ ಆ ಜನರು ಮರುಭೂಮಿಯ ಕಡೆಗೆ ನೋಡಿದರು. ಆಗ ಇಗೋ, ಮೇಘದಲ್ಲಿ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು:


ಇಸ್ರಯೇಲರ ಗೊಣಗಾಟ ನನಗೆ ಕೇಳಿಸಿತು. ಅವರಿಗೆ, ‘ಸಂಜೆ ಮಾಂಸವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು’ ಎಂದು ಹೇಳು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು