ವಿಮೋಚನಕಾಂಡ 16:13 - ಕನ್ನಡ ಸತ್ಯವೇದವು C.L. Bible (BSI)13 ಸಂಜೆಯಾಗುತ್ತಲೆ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು. ಬೆಳಿಗ್ಗೆ ಪಾಳೆಯದ ಸುತ್ತಲೂ ಮಂಜು ಬಿದ್ದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸಾಯಂಕಾಲವಾಗುತ್ತಲೇ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ತುಂಬಿಕೊಂಡವು. ಅದಲ್ಲದೆ ಹೊತ್ತಾರೆಯಲ್ಲಿ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸಾಯಂಕಾಲವಾಗುತ್ತಲೇ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು. ಅದಲ್ಲದೆ ಹೊತ್ತಾರೆಯಲ್ಲಿ ಮಂಜು ಪಾಳೆಯದ ಸುತ್ತಲೂ ಬಿದ್ದಿತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸಾಯಂಕಾಲ ಲಾವಕ್ಕಿಗಳು ಪಾಳೆಯದ ಸುತ್ತಲೂ ಬಂದವು. ಜನರು ಮಾಂಸಕ್ಕಾಗಿ ಈ ಪಕ್ಷಿಗಳನ್ನು ಹಿಡಿದರು ಮತ್ತು ಪ್ರತಿ ಮುಂಜಾನೆ ಅವರ ಪಾಳೆಯದ ಸುತ್ತಲೂ ಮಂಜು ನೆಲದ ಮೇಲೆ ಬಿದ್ದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸಂಜೆಯಲ್ಲಿ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು. ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು. ಅಧ್ಯಾಯವನ್ನು ನೋಡಿ |