ವಿಮೋಚನಕಾಂಡ 16:24 - ಕನ್ನಡ ಸತ್ಯವೇದವು C.L. Bible (BSI)24 ಮೋಶೆ ಆಜ್ಞಾಪಿಸಿದಂತೆ ಅವರು ಮರುದಿನದ ತನಕ ಅದನ್ನು ಇಟ್ಟುಕೊಂಡರು. ಅದು ನಾರಲಿಲ್ಲ, ಹುಳುವೂ ಬೀಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಮೋಶೆ ಆಜ್ಞಾಪಿಸಿದಂತೆ ಅವರು ಮರು ದಿನದವರೆಗೆ ಅದನ್ನು ಇಟ್ಟುಕೊಂಡರು. ಆದರೆ ಅದು ಕೆಟ್ಟು ಹೋಗಿರಲಿಲ್ಲ, ಹುಳ ಬೀಳಲ್ಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮೋಶೆ ಆಜ್ಞಾಪಿಸಿದಂತೆ ಅವರು ಮರುದಿನದ ತನಕ ಅದನ್ನು ಇಟ್ಟುಕೊಂಡರು; ಅದು ನಾರಲಿಲ್ಲ, ಹುಳವೂ ಬೀಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದ್ದರಿಂದ ಉಳಿದ ಆಹಾರವನ್ನು ಜನರು ಮರುದಿನಕ್ಕಾಗಿ ಉಳಿಸಿದರು; ಆದರೆ ಆ ಆಹಾರವು ಕೆಡಲಿಲ್ಲ ಮತ್ತು ಹುಳಗಳು ಆ ಆಹಾರಕ್ಕೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಮೋಶೆಯು ಆಜ್ಞಾಪಿಸಿದ ಪ್ರಕಾರ ಅದನ್ನು ಮರುದಿನದವರೆಗೆ ಇಟ್ಟುಕೊಂಡಾಗ, ಅದು ಹೊಲಸುವಾಸನೆ ಹೊಂದಲಿಲ್ಲ. ಅದರಲ್ಲಿ ಹುಳಗಳೂ ಇರಲಿಲ್ಲ. ಅಧ್ಯಾಯವನ್ನು ನೋಡಿ |