ವಿಮೋಚನಕಾಂಡ 16:26 - ಕನ್ನಡ ಸತ್ಯವೇದವು C.L. Bible (BSI)26 ಆರು ದಿವಸ ಅದನ್ನು ಕೂಡಿಸಬಹುದು. ಏಳನಯ ದಿನ ಸಬ್ಬತ್ ಆದುದರಿಂದ ಅದು ದೊರೆಯುವುದೇ ಇಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆರು ದಿನ ಅದನ್ನು ಕೂಡಿಸಿಡಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವುದರಿಂದ ಅದು ದೊರೆಯುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆರು ದಿವಸ ಅದನ್ನು ಕೂಡಿಸಬಹುದು; ಏಳನೆಯ ದಿನ ಸಬ್ಬತಾದದರಿಂದ ಅದು ದೊರೆಯುವದೇ ಇಲ್ಲ ಎಂದು ಹೇಳಿದನು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನೀವು ಆರು ದಿನಗಳಲ್ಲಿ ಆಹಾರವನ್ನು ಕೂಡಿಸಬೇಕು. ಆದರೆ ವಾರದ ಏಳನೆಯ ದಿನವು ಸಬ್ಬತ್ ದಿನವಾಗಿದೆ, ಅಂದರೆ ವಿಶ್ರಾಂತಿಯ ದಿನವಾಗಿದೆ. ಆದ್ದರಿಂದ ಆ ದಿನದಲ್ಲಿ ನೆಲದ ಮೇಲೆ ಯಾವ ಆಹಾರವೂ ಇರುವುದಿಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆರು ದಿವಸ ಅದನ್ನು ಕೂಡಿಸಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವುದರಿಂದ ಅದು ದೊರೆಯುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |