Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:27 - ಕನ್ನಡ ಸತ್ಯವೇದವು C.L. Bible (BSI)

27 ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಏಳನೆಯ ದಿನದಲ್ಲಿ ಕೆಲವು ಜನರು ಆಹಾರವನ್ನು ಕೂಡಿಸಿಕೊಳ್ಳಲು ಹೊರಗೆ ಹೋದರು. ಆದರೆ ಅವರಿಗೆ ಏನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವುದಕ್ಕೆ ಹೊರಗೆ ಹೋದಾಗ, ಅವರಿಗೆ ಏನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:27
3 ತಿಳಿವುಗಳ ಹೋಲಿಕೆ  

ಮೈಗಳ್ಳನು ಮಳೆಗಾಲದಲ್ಲೂ ಹೊಲ ಉಳಲಾರನು; ಸುಗ್ಗಿಕಾಲದಲ್ಲಿ ಅಂಗಲಾಚಿದರೂ ಅವನಿಗೆ ಬೆಳೆಸಿಗಲಾರದು.


ಆರು ದಿವಸ ಅದನ್ನು ಕೂಡಿಸಬಹುದು. ಏಳನಯ ದಿನ ಸಬ್ಬತ್ ಆದುದರಿಂದ ಅದು ದೊರೆಯುವುದೇ ಇಲ್ಲ,” ಎಂದು ಹೇಳಿದನು.


ಆಗ ಸರ್ವೇಶ್ವರ, “ಎಲ್ಲಿಯವರೆಗೆ ನೀವು ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು