ವಿಮೋಚನಕಾಂಡ 18:15 - ಕನ್ನಡ ಸತ್ಯವೇದವು C.L. Bible (BSI)15 ಅದಕ್ಕೆ ಮೋಶೆ, “ದೇವರ ತೀರ್ಪನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮೋಶೆ ತನ್ನ ಮಾವನಿಗೆ, “ದೇವರ ನಡೆಸುವಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯಾತಕ್ಕೆ ನೀನೊಬ್ಬನೇ ನ್ಯಾಯತೀರಿಸುವದಕ್ಕೆ ಕೂತಿರುತ್ತಿ ಎಂದು ಕೇಳಲು ಮೋಶೆ ಅವನಿಗೆ - ದೇವರ ತೀರ್ಪನ್ನು ತಿಳುಕೊಳ್ಳುವದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಮೋಶೆ ತನ್ನ ಮಾವನಿಗೆ, “ಜನರು ನನ್ನ ಬಳಿಗೆ ಬಂದು ದೇವರ ತೀರ್ಮಾನವನ್ನು ಕೇಳಬಯಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದಕ್ಕೆ ಮೋಶೆಯು ತನ್ನ ಮಾವನಿಗೆ, “ದೇವರ ವಿಷಯವಾಗಿ ಕೇಳುವುದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ. ಅಧ್ಯಾಯವನ್ನು ನೋಡಿ |