Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:17 - ಕನ್ನಡ ಸತ್ಯವೇದವು C.L. Bible (BSI)

17 ಇದನ್ನು ಕೇಳಿದ ಇತ್ರೋನನು ಮೋಶೆಗೆ: “ನೀನು ಮಾಡುತ್ತಿರುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದನ್ನು ಕೇಳಿ ಮೋಶೆಯ ಮಾವನು ಅವನಿಗೆ, “ನೀನು ಮಾಡುತ್ತಿರುವ ಈ ಕಾರ್ಯವಿಧಾನ ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದನ್ನು ಕೇಳಿ ಮೋಶೆಯ ಮಾವನು ಅವನಿಗೆ - ನೀನು ಮಾಡುವ ಕಾರ್ಯಕ್ರಮವು ಒಳ್ಳೇದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಮೋಶೆಯ ಮಾವನು ಅವನಿಗೆ, “ನೀನು ಹೀಗೆ ಮಾಡುತ್ತಿರುವುದು ಒಳ್ಳೆಯದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮೋಶೆಯ ಮಾವನು ಅವನಿಗೆ, “ನೀನು ಮಾಡುವ ಕಾರ್ಯವಿಧಾನ ಸರಿಯಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:17
5 ತಿಳಿವುಗಳ ಹೋಲಿಕೆ  

ಅವರಲ್ಲಿ ವ್ಯಾಜ್ಯವೇನಾದರು ಉಂಟಾದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ, ಅವರಿಗೆ ನ್ಯಾಯ ತೀರಿಸಿ, ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ,” ಎಂದು ಉತ್ತರಿಸಿದನು.


ಈ ಕೆಲಸ ಬಹು ಕಷ್ಟಕರವಾದುದು; ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನೂ ನಿನ್ನ ಈ ಜನರೂ ಖಂಡಿತವಾಗಿ ಬಳಲಿಹೋಗುವಿರಿ.


ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.


ತೈಲ, ಸುಗಂಧ ದ್ರವ್ಯಗಳು ಮನೋಹರ, ಮಿತ್ರನ ಆದರಣೆ, ಸಲಹೆ ಅತಿ ಮಧುರ.


ಆಗ ಹನ್ನೆರಡುಮಂದಿ ಪ್ರೇಷಿತರು ಭಕ್ತವಿಶ್ವಾಸಿಗಳ ಸಭೆಯನ್ನು ಕರೆದು, “ನಾವು ದೇವರ ವಾಕ್ಯದ ಬೋಧನೆಯನ್ನು ಅವಗಣಿಸಿ ಊಟೋಪಚಾರಗಳ ಸೇವೆಯಲ್ಲಿ ಮಗ್ನರಾಗಿ ಇರುವುದು ಸರಿಯಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು