ವಿಮೋಚನಕಾಂಡ 19:21 - ಕನ್ನಡ ಸತ್ಯವೇದವು C.L. Bible (BSI)21 ಆಗ ಸರ್ವೇಶ್ವರ ಮೋಶೆಗೆ, “ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಸರ್ವೇಶ್ವರನಾದ ನನ್ನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಗ ಯೆಹೋವನು ಮೋಶೆಗೆ - ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು; ಅವರು ನೋಡಬೇಕೆಂಬ ಆಶೆಯಿಂದ ಯೆಹೋವನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋವನು ಮೋಶೆಗೆ, “ಕೆಳಗಿಳಿದು ಹೋಗಿ, ಜನರು ನನ್ನನ್ನು ನೋಡಲು ನನ್ನ ಹತ್ತಿರ ಬರಬಾರದೆಂದು ಅವರನ್ನು ಎಚ್ಚರಿಸು. ಇಲ್ಲವಾದರೆ ಅವರಲ್ಲಿ ಅನೇಕರು ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಯೆಹೋವ ದೇವರನ್ನು ನೋಡುವದಕ್ಕಾಗಿ ಮುಂದೆ ಬಂದರೆ, ಅವರಲ್ಲಿ ಬಹಳ ಜನರು ಸಾಯುವರು. ಅಧ್ಯಾಯವನ್ನು ನೋಡಿ |