Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:25 - ಕನ್ನಡ ಸತ್ಯವೇದವು C.L. Bible (BSI)

25 ಮೋಶೆ ಇಳಿದು ಹೋಗಿ ಹಾಗೆಯೇ ಜನರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮೋಶೆ ಜನರ ಬಳಿಗೆ ಇಳಿದುಹೋಗಿ ಆ ಮಾತುಗಳನ್ನು ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮೋಶೆ ಜನರ ಬಳಿಗೆ ಇಳಿದು ಹೋಗಿ [ಆ ಮಾತುಗಳನ್ನು] ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ಮೋಶೆ ಜನರ ಬಳಿಗೆ ಇಳಿದುಹೋಗಿ ಈ ಸಂಗತಿಗಳನ್ನು ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮೋಶೆಯು ಜನರ ಬಳಿಗೆ ಇಳಿದು ಹೋಗಿ ಅವರಿಗೆ ಇದನ್ನೆಲ್ಲಾ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:25
3 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಅವನಿಗೆ, “ನೀನು ಇಳಿದು ಹೋಗಿ ಆರೋನನನ್ನು ಕರೆದುಕೊಂಡು ಮೇಲಕ್ಕೆ ಬಾ; ಆದರೆ ಯಾಜಕರು ಹಾಗು ಜನರು ಆ ಮೇರೆಯನ್ನು ದಾಟಿ ನನ್ನ ಹತ್ತಿರ ಬರಕೂಡದು; ದಾಟಿ ಬಂದರೆ ಅವರನ್ನು ತಟ್ಟನೆ ನಾಶಮಾಡಬಹುದು ಎಂದು ಹೇಳು,” ಎಂದರು.


ದೇವರು ಕೊಟ್ಟ ಆಜ್ಞೆಗಳು ಇವು:


ನೀವು ಆ ಅಗ್ನಿಜ್ವಾಲೆಯನ್ನು ನೋಡಿ ಭಯಪಟ್ಟಿರಿ; ಬೆಟ್ಟವನ್ನು ಹತ್ತದೆ ಹೋದಿರಿ! ಆಗ ನಾನು ಸರ್ವೇಶ್ವರನಿಗೂ ನಿಮಗೂ ನಡುವೆ ನಿಂತು ಅವರು ನುಡಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಅವರು ನುಡಿದದ್ದು ಇದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು