ವಿಮೋಚನಕಾಂಡ 2:22 - ಕನ್ನಡ ಸತ್ಯವೇದವು C.L. Bible (BSI)22 ಆಕೆ ಒಂದು ಗಂಡು ಮಗುವನ್ನು ಹೆತ್ತಳು. ಮೋಶೆ, “ನಾನು ಅನ್ಯದೇಶದಲ್ಲಿ ಒಬ್ಬ ಪ್ರವಾಸಿ,” ಎಂದು ಹೇಳಿ ಆ ಮಗುವಿಗೆ ‘ಗೇರ್ಷೋಮ್’ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಕೆ ಗಂಡು ಮಗುವನ್ನು ಹೆರಲು ಮೋಶೆ ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಕೆ ಗಂಡು ಮಗುವನ್ನು ಹೆರಲು, ಮೋಶೆ - ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆ ಎಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಚಿಪ್ಪೋರಳು ಗಂಡುಮಗುವಿಗೆ ಜನ್ಮವಿತ್ತಳು. ಮೋಶೆಯು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದ ಕಾರಣ ಆ ಮಗುವಿಗೆ “ಗೇರ್ಷೋಮ್” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಕೆಯು ಅವನಿಗೆ ಮಗನನ್ನು ಹೆತ್ತಾಗ, ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿಟ್ಟನು ಏಕೆಂದರೆ ಅವನು, “ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |