Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:4 - ಕನ್ನಡ ಸತ್ಯವೇದವು C.L. Bible (BSI)

4 ಮಗುವಿಗೆ ಏನಾಗುವುದೋ ಎಂದು ತಿಳಿದುಕೊಳ್ಳುವುದಕ್ಕಾಗಿ ಆ ಮಗುವಿನ ಅಕ್ಕ ಸ್ವಲ್ಪ ದೂರದಲ್ಲಿ ನಿಂತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೂಸಿಗೆ ಏನಾಗುವುದೆಂದು ತಿಳಿದುಕೊಳ್ಳುವುದಕ್ಕೆ, ಆ ಕೂಸಿನ ಅಕ್ಕ ಸ್ವಲ್ಪ ದೂರದಲ್ಲಿ ನಿಂತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕೂಸಿಗೆ ಏನಾಗುವದೆಂದು ತಿಳುಕೊಳ್ಳುವದಕ್ಕೆ ಅದರ ಅಕ್ಕನು ಸ್ವಲ್ಪದೂರದಲ್ಲಿ ನಿಂತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮಗುವಿಗೆ ಏನಾಗುವುದೋ ಎಂದು ನೋಡಲು ಮಗುವಿನ ಅಕ್ಕ ಅಲ್ಲಿದ್ದುಕೊಂಡು ಕಾಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕೂಸಿಗೆ ಏನಾಗುವುದೋ ಎಂದು ತಿಳಿದುಕೊಳ್ಳುವುದಕ್ಕೆ ದೂರದಲ್ಲಿ ಅದರ ಅಕ್ಕ ನಿಂತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:4
5 ತಿಳಿವುಗಳ ಹೋಲಿಕೆ  

ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿ ಈಜಿಪ್ಟ್ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದ ಎಂಬವಳು. ಈಕೆಯಲ್ಲಿ ಅಮ್ರಾಮನಿಂದ ಆರೋನ, ಮೋಶೆ ಮತ್ತು ಅಕ್ಕ ಮಿರ್ಯಾಮಳೂ ಹುಟ್ಟಿದರು.


ಆರೋನನ ಅಕ್ಕ ಮಿರ್ಯಾಮಳು ಒಬ್ಬ ಪ್ರವಾದಿನಿ. ಆಕೆ ತಮ್ಮಟೆಯನ್ನು ಕೈಗೆ ತೆಗೆದುಕೊಂಡಳು. ಮಹಿಳೆಯರೆಲ್ಲರು ತಮ್ಮಟೆ ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೊರಟರು.


ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.


ಇಸ್ರಯೇಲ್ ಸಮಾಜದವರು ಮೊದಲನೆಯ ತಿಂಗಳಲ್ಲಿ ‘ಚಿನ್’ ಎಂಬ ಮರುಭೂಮಿಗೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಮೃತಳಾದಳು; ಆಕೆಯನ್ನು ಅಲ್ಲೇ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು