ವಿಮೋಚನಕಾಂಡ 2:8 - ಕನ್ನಡ ಸತ್ಯವೇದವು C.L. Bible (BSI)8 “ಹೌದು, ಹಾಗೆಯೆ ಮಾಡು,” ಎಂದಳು ಫರೋಹನ ಪುತ್ರಿ. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರೆದು ತಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಫರೋಹನ ಮಗಳು ಆಕೆಗೆ, “ಹೋಗು ಕರೆದುಕೊಂಡು ಬಾ” ಎಂದಳು. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರೆದುತಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಫರೋಹನ ಕುಮಾರ್ತೆ- ಹಾಗೇ ಮಾಡು ಅಂದಳು. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರತಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅರಸನ ಮಗಳು, “ಹೋಗಿ, ಕರೆದುಕೊಂಡು ಬಾ” ಅಂದಳು. ಆದ್ದರಿಂದ ಆ ಹುಡುಗಿ ಹೋಗಿ ಮಗುವಿನ ಸ್ವಂತ ತಾಯಿಯನ್ನು ಕರೆದುಕೊಂಡು ಬಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಫರೋಹನ ಮಗಳು ಆಕೆಗೆ, “ಹೌದು, ಹೋಗು,” ಎಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನೇ ಕರೆದುಕೊಂಡು ಬಂದಳು. ಅಧ್ಯಾಯವನ್ನು ನೋಡಿ |