ವಿಮೋಚನಕಾಂಡ 20:8 - ಕನ್ನಡ ಸತ್ಯವೇದವು C.L. Bible (BSI)8 ಸಬ್ಬತ್ ದಿನವನ್ನು ದೇವರ ದಿನವೆಂದು ತಿಳಿದು ಪವಿತ್ರವಾಗಿ ಆಚರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವದಕ್ಕೆ ಜ್ಞಾಪಕದಲ್ಲಿಟ್ಟುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಅದನ್ನು ಆಚರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಆಚರಿಸಿರಿ. ಅಧ್ಯಾಯವನ್ನು ನೋಡಿ |