Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:12 - ಕನ್ನಡ ಸತ್ಯವೇದವು C.L. Bible (BSI)

12 “ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣದಂಡನೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮನುಷ್ಯನನ್ನು ಹೊಡೆದು ಕೊಂದವನು ಖಂಡಿತವಾಗಿ ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನೂ ಕೊಲ್ಲಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:12
11 ತಿಳಿವುಗಳ ಹೋಲಿಕೆ  

"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


ಆಗ ಯೇಸು ಅವನಿಗೆ, “ನಿನ್ನ ಖಡ್ಗವನ್ನು ಒರೆಗೆ ಹಾಕು. ಖಡ್ಗ ಎತ್ತಿದವರೆಲ್ಲರೂ ಖಡ್ಗದಿಂದಲೇ ಹತರಾಗುವರು.


ಕೊಲೆ ಮಾಡಿದವನಿಗೆ ಮರಣದಂಡನೆಯಾಗಬೇಕು.


ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.


ಈ ಮೂವರಲ್ಲಿ ಯಾವುದನ್ನು ನಡೆಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.


“ಅವರು, ‘ರಹಸ್ಯವಾಗಿ ನರಹತ್ಯ ಮಾಡಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು