ವಿಮೋಚನಕಾಂಡ 21:18 - ಕನ್ನಡ ಸತ್ಯವೇದವು C.L. Bible (BSI)18 “ಇಬ್ಬರು ಜಗಳವಾಡುತ್ತಿರಲು ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಲೋ ಮುಷ್ಟಿಯಿಂದಲೋ ಹೊಡೆದುದರಿಂದ ಅವನು ಸಾಯದೆ ಗಾಯಗೊಂಡು ‘ಕೆಲವು ಕಾಲ ಹಾಸಿಗೆ ಹಿಡಿದಿರಬಹುದು, ಅನಂತರ ಎದ್ದು ಕೋಲೂರಿ ತಿರುಗಾಡುತ್ತಿರಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಠಿಯಿಂದಾಗಲೀ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇಬ್ಬರು ಜಗಳವಾಡುತ್ತಿರಲಾಗಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆಯಲ್ಲಿ ಬಿದ್ದುಕೊಂಡು ತರುವಾಯ ಎದ್ದು ಕೋಲೂರಿಕೊಂಡು ತಿರುಗಾಡಿದರೆ ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಕೂಡದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಇಬ್ಬರು ಜಗಳವಾಡುತ್ತಿರುವಾಗ ಒಬ್ಬನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದಾಗ, ಪೆಟ್ಟಾದ ಮನುಷ್ಯನು ಸಾಯದಿದ್ದರೆ, ಹೊಡೆದವನನ್ನು ಕೊಲ್ಲಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಟಿಯಿಂದಾಗಲಿ ಹೊಡೆದದ್ದರಿಂದ ಅವನು ಸಾಯದೆ ಗಾಯಗೊಂಡು, ಹಾಸಿಗೆ ಹಿಡಿದು, ಕ್ರಮೇಣ ಅಧ್ಯಾಯವನ್ನು ನೋಡಿ |